ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನದಲ್ಲಿ ಏನ್ ಹೇಳಿದ್ರು ಓದಿ

ಬೆಂಗಳೂರು:ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು: ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು ಕರೆಯುತ್ತೀರ? ಕೊರೊನಾ ಸಾಂಕ್ರಾಮಿಕ ತಡೆ, ಬೆಲೆ ನಿಯಂತ್ರಣ … Continue reading ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನದಲ್ಲಿ ಏನ್ ಹೇಳಿದ್ರು ಓದಿ