ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಪ್ರಹ್ಲಾದ್ ಜೋಶಿ ಅಂತಿಮ ದರ್ಶನ ಪಡೆದರು
ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..!
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಸರ್ಕಾರದ ಪರವಾಗಿ ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದೇನೆ. ಸಿದ್ದೇಶ್ವರ ಶ್ರೀಗಳು ನುಡಿದಂತೆ ನಡೆಯುತ್ತಿದ್ದರು. ಶ್ರೀಗಳ ನಿಧನಕ್ಕೆ ಮೋದಿ ಸಂತಾಪ ಸೂಚಿಸಿದ್ದರು. ಪ್ರಧಾನಿ ಮೋದಿ ನಿನ್ನೆ ಕೂಡಾ ಪೂಜ್ಯರ ಆರೋಗ್ಯ ವಿಚಾರಿಸಿದ್ದರು. ಪ್ರಧಾನಿ ಜತೆ ಫೋನ್ನಲ್ಲಿ ಅವರ ಸ್ವರ ಕೇಳುತ್ತಿದಂತೆ ಕೈ ಮುಗಿಯುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದರು.ಮೊನ್ನೆಯಷ್ಟೇ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ.
ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..!