BIGG UPDATE : ‘ಸಿದ್ದೇಶ್ವರ ಸ್ವಾಮೀಜಿ’ ಆರೋಗ್ಯ ಸ್ಥಿತಿ ಗಂಭೀರ : ಆಶ್ರಮದ ಮುಂದೆ ಸಾವಿರಾರು ಭಕ್ತರ ಜಮಾವಣೆ

ವಿಜಯಪುರ : ನಡೆದಾಡುವ ದೇವರು , ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಸಾಲು ಸಾಲಾಗಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಆಶ್ರಮದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಹೆಚ್ಚಿನ ಸಂಖ್ಯೆುಯಲ್ಲಿ ಆಶ್ರಮದ ಆವರಣದಲ್ಲಿ ನೆರೆದಿದ್ದ ಭಕ್ತರನ್ನು ಹೊರಕ್ಕೆ ಕಳುಹಿಸಲಾಗಿದ್ದು. ಇದೀಗ ಸಾಲು ಸಾಲಾಗಿ ಶ್ರೀಗಳ ದರ್ಶನಕ್ಕೆ ಭಕ್ರರಿಗೆ ಅವಕಾಶ ನೀಡಲು ಸಿದ್ದತೆ ನಡೆಸಲಾಗುತ್ತಿದೆ. ಆಶ್ರಮದ ಮುಂದೆ ಭಕ್ತರು ಕಣ್ಣೀರು ಹಾಕುತ್ತಿದ್ದು, … Continue reading BIGG UPDATE : ‘ಸಿದ್ದೇಶ್ವರ ಸ್ವಾಮೀಜಿ’ ಆರೋಗ್ಯ ಸ್ಥಿತಿ ಗಂಭೀರ : ಆಶ್ರಮದ ಮುಂದೆ ಸಾವಿರಾರು ಭಕ್ತರ ಜಮಾವಣೆ