BREAKING NEWS: ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ; ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು; ಡಾ. ಮೂಲಿಮನಿ ಸ್ಪಷ್ಟನೆ

ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ವಾಗಿದೆ ಎಂದು ವೈದ್ಯ ಮೂಲಿಮನಿ ಮಾಹಿತಿ ನೀಡಿದ್ದಾರೆ. BIGG NEWS : ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ   ಸಿದ್ದೇಶ್ವರ ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು ಆಗಿದೆ. ಉಸಿರಾಟದಲ್ಲಿ ಸ್ವಲ್ಪ ಸಮಸ್ಯೆ ಆಗುತ್ತಿದೆ. ಹೀಗಾಗಿ ಆಕ್ಸಿಜನ್‌ ಕೊಡಲಾಗುತ್ತಿದೆ. ಸಿದ್ದೇಶ್ವರ ಸ್ವಾಮೀಜಿಯವರ ಪಲ್ಸ್‌, ಬಿಪಿ, ಸ್ವಲ್ಪ ಕಡಿಮೆಯಾಗಿದೆ. ಅವರು ಬೆಳಗ್ಗೆಯಿಂದಲೂ ಆಹಾರವನ್ನು ಸೇವಿಸಿಲ್ಲ ಎಂದು ಹೇಳಿದ್ದಾರೆ.ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಸಿದ್ದೇಶ್ವರ ಸ್ವಾಮೀಜಿಗಳ … Continue reading BREAKING NEWS: ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ; ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು; ಡಾ. ಮೂಲಿಮನಿ ಸ್ಪಷ್ಟನೆ