BIGG NEWS: ಮಧುರೈ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ತನ್ನ ಪೋಷಕರಿಗೆ ಕಿರುಕುಳ ನೀಡಿದ್ದಾರೆ : ನಟ ಸಿದ್ಧಾರ್ಥ್ ಆರೋಪ

ಕೆಎನ್ಎನ್ ಡಿಜಿಟಲ್ ಡೆಸ್ಕ್ : ತಮಿಳು ನಟ ಸಿದ್ಧಾರ್ಥ್ ಅವರು ಮಧುರೈ ವಿಮಾನ ನಿಲ್ದಾಣದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ತನಗೆ ಮತ್ತು ತನ್ನ ವೃದ್ಧ ಪೋಷಕರಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 27 ರಂದು, ಮಧುರೈ ವಿಮಾನ ನಿಲ್ದಾಣದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ತನಗೆ ಮತ್ತು ತನ್ನ ವೃದ್ಧ ಪೋಷಕರಿಗೆ ಕಿರುಕುಳ ನೀಡಿದ್ದಾರೆ ಎಂದು ಇಸ್ಟಾಗ್ರಾಮ್ ನಲ್ಲಿ ಬಹಿರಂಗಪಡಿಸಿದ್ದಾರೆ. ಅಧಿಕಾರಿಗಳು ಪದೇ ಪದೇ ಹಿಂದಿಯಲ್ಲಿ ಮಾತನಾಡಿ ಎಂದೇಳಿದರೂ, ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಮನವಿ ಮಾಡಿದರೂ ನಿರಾಕರಿಸಿದ್ದಾರೆ ಎಂದು ದೂರಿದ್ದಾರೆ. ಸಿಆರ್‌ಪಿಎಫ್ … Continue reading BIGG NEWS: ಮಧುರೈ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ತನ್ನ ಪೋಷಕರಿಗೆ ಕಿರುಕುಳ ನೀಡಿದ್ದಾರೆ : ನಟ ಸಿದ್ಧಾರ್ಥ್ ಆರೋಪ