ಬಂಧನದ ಭೀತಿಯಲ್ಲಿ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪತ್ನಿ: ಕಾರಣವೇನು ಗೊತ್ತಾ?

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಮಗಳು, ಕೆಫೆ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಅವ್ರ ಹೆಂಡತಿಯಾಗಿರುವ ಮಾಳವಿಕಾ ಸಿದ್ಧಾರ್ಥ್‌ ಅವ್ರಿಗೆ ಬಾರಿ ಸಂಕಷ್ಟ ಎದುರಾಗಿದ್ದು, ಸ್ಥಳೀಯ ಕೋರ್ಟ್‌ ವಾರೆಂಟ್‌ ಜಾರಿ ಮಾಡಿದೆ. ಹೌದು, ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಕೇಸ್‌ ದಾಖಲಾಗಿದ್ದು, ಸ್ಥಳೀಯ ಕೋರ್ಟ್‌ ಇವರಿಗೆ ವಾರೆಂಟ್‌ ಜಾರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮಾಳವಿಕಾ ಅವ್ರಿಗೆ ಸದ್ಯ ಬಂಧನದ ಭೀತಿ ಎದುರಾಗಿದೆ. ಇನ್ನು ಈ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ … Continue reading ಬಂಧನದ ಭೀತಿಯಲ್ಲಿ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪತ್ನಿ: ಕಾರಣವೇನು ಗೊತ್ತಾ?