Siddeshwara Swamiji: ಅಗ್ನಿ ಸ್ಪರ್ಷದ ಬಳಿಕ ಈ ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರುತ್ತಾರೆ – ಸಿಎಂ ಬೊಮ್ಮಾಯಿ
ವಿಜಯಪುರ: ಸಿದ್ಧೇಶ್ವರ ಶ್ರೀಗಳು ನಿಧನಾನಂತ್ರ ಅಗ್ನಿಸ್ಪರ್ಷದ ಮೂಲಕ ಶವಸಂಸ್ಕಾರಕ್ಕೆ ಕೋರಿಕೊಂಡಿದ್ದಾರೆ. ಇದರ ಅರ್ಥ ಅವರು ಸಾವಿನ ನಂತ್ರವೂ ಈ ಪಂಚಭೂತಗಳಲ್ಲಿ ಲೀನರಾಗಿ, ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರಲಿದ್ದಾರೆ ಎಂಬುದಾಗಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು ಯಾವತ್ತೂ ಯಾವುದಕ್ಕೂ ಆಸೆ ಪಡಲಿಲ್ಲ ಎಂದರು. ಸಿದ್ದೇಶ್ವರ ಶ್ರೀಗಳು ತಮ್ಮ … Continue reading Siddeshwara Swamiji: ಅಗ್ನಿ ಸ್ಪರ್ಷದ ಬಳಿಕ ಈ ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರುತ್ತಾರೆ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed