BREAKING NEWS:ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ; ಸಿಎಂ ಬೊಮ್ಮಾಯಿ ಘಾಟಿ ಸುಬ್ರಹ್ಮಣ್ಯ ದೇಗುಲ ಭೇಟಿ ರದ್ದು

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಗಣ್ಯರು ಮತ್ತು ಭಕ್ತರು ಸಂತಾಪ ಸೂಚಿಸಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಲು ಪ್ಯ್ಲಾನ್‌ ಮಾಡಿಕೊಂಡಿದ್ದರು. ಆದರೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಹಿನ್ನೆಲೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ರದ್ದುಗೊಳಿಸಿದ್ದಾರೆ. ಬೆಳಗ್ಗೆ 11.30ಕ್ಕೆ ವಿಜಯಪುರಕ್ಕೆ ಸಿಎಂ ತೆರಳಲಿದ್ದಾರೆ. ಹೆಚ್‌ ಎಎಲ್‌ ನಿಂದ ಹೆಲಿಕಾಪ್ಟರ್‌ ನಲ್ಲಿ ಸಿಎಂ ಬೊಮ್ಮಾಯಿ ತೆರಳಲಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನ ಪಡೆಯಲಿದ್ದಾರೆ. … Continue reading BREAKING NEWS:ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ; ಸಿಎಂ ಬೊಮ್ಮಾಯಿ ಘಾಟಿ ಸುಬ್ರಹ್ಮಣ್ಯ ದೇಗುಲ ಭೇಟಿ ರದ್ದು