BIGG NEWS : ‘ಸಿದ್ದುಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಚಾಳಿ’ಯಿದೆ: ಟ್ವೀಟ್‌ ಮೂಲಕ ಸಿದ್ದರಾಮಯ್ಯ ಕಾಲೆಳೆದ ಬಿಜೆಪಿ

ಬೆಂಗಳೂರು :  ಮಾಜಿ ಸಿಎಂ  ಸಿದ್ದರಾಮಯ್ಯ ದಿನನಿತ್ಯ  ವಿವಾದಾತ್ಮಕ ಹೇಳಿಕೆ ನೀಡುವ ಬಗ್ಗೆ  ಕೇಸರಿ ಪಡೆ ಕೆಂಡಾಮಂಡಲಾಗಿದ್ದು ಟಿಟ್ಟರ್‌ನಲ್ಲಿ ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ಕಾಲೆಳೆದಿದ್ದಾರೆ. ಬಿಜೆಪಿ ಟ್ಟಿಟ್ಟರ್‌ನಲ್ಲಿ  ʻಸನಾತನ ಹಿಂದೂ ಧರ್ಮೀಯರು ಕೊಲೆಗಡುಕರು ʼಎನ್ನುವ ಮೂಲಕ 100ಕೋಟಿ ಹಿಂದೂಗಳಿಗೆ ಸಿದ್ದರಾಮಯ್ಯ ಅವಮಾನ ಮಾಡಿರುವುದು ಅವರ ವಿಕೃತಿಗೆ ಹಿಡಿದ ಕೈಗನ್ನಡಿ, ಪದೇಪದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅವರ ಈ ಚಾಳಿಯಿಂದ ಅವರ ಮಾನಸಿಕ ಆರೋಗ್ಯದ ಬಗ್ಗೆ ನಮಗೆ ಚಿಂತೆಯಿದೆ, ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇವೆ … Continue reading BIGG NEWS : ‘ಸಿದ್ದುಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಚಾಳಿ’ಯಿದೆ: ಟ್ವೀಟ್‌ ಮೂಲಕ ಸಿದ್ದರಾಮಯ್ಯ ಕಾಲೆಳೆದ ಬಿಜೆಪಿ