ಮದುವೆ ಮನೆಯಲ್ಲೇ ಸಿದ್ದು ‘ಚುನಾವಣಾ ಪ್ರಚಾರ’ : ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಘೋಷಣೆ
ಕೊಪ್ಪಳ : ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ. ಕೊಪ್ಪಳದ ವನಬಳ್ಳಾರಿ ಗ್ರಾಮದ ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಕಾಣಿಸಿಕೊಂಡಿದ್ದು, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ. ಕೊಪ್ಪಳದ ಕನಕಗಿರಿಗೆ … Continue reading ಮದುವೆ ಮನೆಯಲ್ಲೇ ಸಿದ್ದು ‘ಚುನಾವಣಾ ಪ್ರಚಾರ’ : ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಘೋಷಣೆ
Copy and paste this URL into your WordPress site to embed
Copy and paste this code into your site to embed