ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯಗೆ ಅಭಿಮಾನಿ ಕೊಟ್ಟ ‘ಗಿಫ್ಟ್’ ಎಂತಹದ್ದು ಗೊತ್ತಾ..?

ಬೀದರ್ :   ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಭಿಮಾನಿಯೋರ್ವ ಕುರಿಮರಿಯನ್ನು ಗಿಫ್ಟ್ ಆಗಿ ನೀಡಿದ್ದಾರೆ. ಬೀದರ್ ನಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯರಿಗೆ ಅಭಿಮಾನಿಯೋರ್ವ ಕುರಿಮರಿ ಗಿಫ್ಟ್ ನೀಡಿದ್ದಾರೆ. ವಿರುರಾಜ್ ಎಂಬ ಅಭಿಮಾನಿ ಸಿದ್ದರಾಮಯ್ಯಗೆ ಕುರಿಮರಿ ಗಿಫ್ಟ್ ನೀಡಿದ್ದಾರೆ.  ನಾರಾಯಣಪುರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯಗೆ ಈ ಗಿಫ್ಟ್ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಸಖತ್ ವೈರಲ್ ಆಗಿದೆ. ನೌಕಕರ ಮುಷ್ಕರ: … Continue reading ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯಗೆ ಅಭಿಮಾನಿ ಕೊಟ್ಟ ‘ಗಿಫ್ಟ್’ ಎಂತಹದ್ದು ಗೊತ್ತಾ..?