ಸಂಪುಟ ವಿಸ್ತರಣೆ ಕಸರತ್ತು : ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕಸರತ್ತು ಕೊನೆ ಹಂತ ತಲುಪಿದ್ದು, ಸೋನಿಯಾ ಗಾಂಧಿ ಭೇಟಿಗೆ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ನಿನ್ನೆ ರಾತ್ರಿ ದೆಹಲಿಯಿಂದ ವಾಪಸ್ ಆಗಿದ್ದ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ ವಾಪಸ್ ಆಗಿದ್ದಾರೆ. ನೂತನ ಸಚಿವರ ಆಯ್ಕೆ ಕಸರತ್ತು ಕೊನೆ ಹಂತದಲ್ಲಿದ್ದು, ಇಂದು ರಾತ್ರಿಯೊಳಗೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ.ಸಂಪುಟ ವಿಸ್ತರಣೆ ಬಗ್ಗೆ ಸೋನಿಯಾ ಗಾಂಧಿ ಅವರಿಂದ ಸಿದ್ದರಾಮಯ್ಯ ಮಾರ್ಗದರ್ಶನ ಪಡೆಯಲಿದ್ದಾರೆ. ಮೇ 27 ರಂದು 24 ಮಂದಿ ನೂತನ … Continue reading ಸಂಪುಟ ವಿಸ್ತರಣೆ ಕಸರತ್ತು : ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ