‘ಕಾರು-ಜೀಪು ಬಿಟ್ಟು 4 ಕಿ.ಮೀ. ಎಡವದೆ ನಡೆದುಕೊಂಡು ಹೋಗಿ ನೋಡೋಣ’ : ‘ಬೊಮ್ಮಾಯಿ’, ‘BSY’ ಗೆ ಸಿದ್ದರಾಮಯ್ಯ ಸವಾಲ್

ಬೆಂಗಳೂರು :  ರಾಹುಲ್ ಗಾಂಧಿಯವರನ್ನು (Rahul Gandhi) ಬಚ್ಚಾ ಎಂದು ಹೇಳುವ ಯಡಿಯೂರಪ್ಪನವರೇ ನಿಮ್ಮ ನರೇಂದ್ರ ಮೋದಿ) ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜನಸಂಕಲ್ಪ ಯಾತ್ರೆಗೆ  ಹೊರಟಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನನ್ನ ಎರಡೇ … Continue reading ‘ಕಾರು-ಜೀಪು ಬಿಟ್ಟು 4 ಕಿ.ಮೀ. ಎಡವದೆ ನಡೆದುಕೊಂಡು ಹೋಗಿ ನೋಡೋಣ’ : ‘ಬೊಮ್ಮಾಯಿ’, ‘BSY’ ಗೆ ಸಿದ್ದರಾಮಯ್ಯ ಸವಾಲ್