‘ಸಿದ್ದರಾಮೋತ್ಸವ’ ಕಾರ್ಯಕ್ರಮ ಯಶಸ್ವಿ : ಸೆ.23 ರಂದು ಭೋಜನಕೂಟ ಏರ್ಪಡಿಸಿದ ಸಿದ್ದರಾಮಯ್ಯ
ಬೆಂಗಳೂರು : ಸಿದ್ದರಾಮೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ನಾಡಿದ್ದು ಶುಕ್ರವಾರ ಸೆ.23 ಭೋಜನ ಕೂಟ ಏರ್ಪಡಿಸಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮ ಯಶಸ್ವಿ ಹಿನ್ನೆಲೆ ಬೆಂಗಳೂರಿನ ಕೊಡವ ಸಮಾಜದ ಹಾಲ್ನಲ್ಲಿ ಭೋಜನ ಕೂಟ ಕರೆದಿದ್ದಾರೆ. ಸುಮಾರು 2 ಸಾವಿರ ಜನರಿಗೆ ಸಿದ್ದರಾಮಯ್ಯ ಭೋಜನ ಕೂಟ ಏರ್ಪಡಿಸಿದ್ದು, ಕೆಪಿಸಿಸಿ ಅಧ್ಯಕ್ಷರು, ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು , ಕಾರ್ಯಕರ್ತರು ಸೇರಿದಂತೆ ಸುಮಾರು 2000 ಜನರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. JOB … Continue reading ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಯಶಸ್ವಿ : ಸೆ.23 ರಂದು ಭೋಜನಕೂಟ ಏರ್ಪಡಿಸಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed