ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಭರ್ಜರಿ ಗೆಲವು ಪಡೆದಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಪದಗ್ರಹಣಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆಯನ್ನು ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ನವದೆಹಲಿಯ ಖರ್ಗೆ ನಿವಾಸದಲ್ಲಿ ಸಿದ್ದರಾಮಯ್ಯ ಸೌಹಾರ್ದಯುತ ಭೇಟಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಪದಗ್ರಹಣ ಕಾರ್ಯಕ್ರಮಕ್ಕೆಂದು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಗಾಂಧಿ ಕುಟುಂಬ ಅಧ್ಯಕ್ಷ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ … Continue reading ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ