ಬೆಂಗಳೂರು : ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ನಾನು , ಆದರೆ ಈ ಸಿಎಂ ಬೊಮ್ಮಾಯಿ ಕೇಂದ್ರ ಸರ್ಕಾರದ ಅಕ್ಕಿಯನ್ನು ಸಿದ್ದರಾಮಯ್ಯ ಕೊಟ್ಟಿದ್ದು ಎನ್ನುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬರೀ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಬೇರೆ ರಾಜ್ಯಗಳಲ್ಲಿ ಯಾಕೆ ಈ ಯೋಜನೆ ಜಾರಿಗೆ ತಂದಿಲ್ಲ, ಇದಕ್ಕೆ ಸಿಎಂ ಬೊಮ್ಮಾಯಿ ಬಳಿ ಉತ್ತರವಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ, ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಬಣ್ಣನವರ ಭಾವಚಿತ್ರ ಇಡುವಂತೆ ಆದೇಶ ನೀಡಿದ್ದು ನಾನು ಎಂದು ಸಿದ್ದರಾಮಯ್ಯ ಹೇಳಿದರು.
Skin Care Tips: ಕಾಂತಿಯುಕ್ತ ಮುಖಕ್ಕೆ ಕರಿಬೇವಿನ ಎಲೆಗಳು ಪರಿಣಾಮಕಾರಿ ; ಬಳಸುವ ವಿಧಾನ ತಿಳಿಯಿರಿ | curry leaves
ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.14 ರಂದು ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ