BREAKING NEWS : ದೆಹಲಿಯಿಂದ ಬೆಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ : ದೆಹಲಿ ಭೇಟಿ ಕುರಿತು ಹೇಳಿದ್ದೇನು..?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ಇಂದು ಸಂಜೆ ವಾಪಸ್ ಆಗಿದ್ದಾರೆ. ಪಕ್ಷದ ಹೈಕಮಾಂಡ್‌ನ ಆಹ್ವಾನದ ಮೇರೆಗೆ ಕರ್ನಾಟಕದ ಅವರು ಸೋಮವಾರ ದೆಹಲಿಗೆ ತೆರಳಿದ್ದರು. ಇಂದು ಸಂಜೆ 6:30 ಕ್ಕೆ ಬೆಂಗಳೂರಿನ ಏರ್ ಪೋರ್ಟ್ ಗೆ ಸಿದ್ದರಾಮಯ್ಯ ಬಂದಿಳಿದಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಹುದ್ದೆಯ ಮೇಲೆ ಕರ್ನಾಟಕ ಕಾಂಗ್ರೆಸ್ ಘಟಕದಲ್ಲಿ ಹೆಚ್ಚುತ್ತಿರುವ ಬಿರುಕುಗಳ ನಡುವೆ ಸಿದ್ದರಾಮಯ್ಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ . ರಾಜ್ಯ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದ್ದು, … Continue reading BREAKING NEWS : ದೆಹಲಿಯಿಂದ ಬೆಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ : ದೆಹಲಿ ಭೇಟಿ ಕುರಿತು ಹೇಳಿದ್ದೇನು..?