ಬೆಂಗಳೂರು : ನಗರದ ಫ್ರೀಡಂ ಪಾರ್ಕ್ ನಲ್ಲಿ ಎರಡೂವರೆ ಲಕ್ಷ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದರು.
ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂಗ್ಲೀಷ್ ಮಾಧ್ಯಮದ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇಂಗ್ಲೀಷ್ ನಲ್ಲೇ ಮಾತನಾಡಬೇಕೆಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ ನೋ ಇಂಗ್ಲೀಷ್, ಓನ್ಲೀ ಕನ್ನಡ, ದಿಸ್ ಈಸ್ ಕರ್ನಾಟಕ ಎಂದು ನಗುತ್ತಲೇ ಪ್ರತಿಕ್ರಿಯಿಸಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ಎರಡೂವರೆ ಲಕ್ಷ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಎರಡೂವರೆ ಲಕ್ಷ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ನಿರುದ್ಯೋಗಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಗಮನಿಸಿ : ಶಿವಮೊಗ್ಗ ಜಿಲ್ಲೆಯಲ್ಲಿ ಸೆ.23 ರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
BBMP Welfare schemes: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನ