‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ’ : ಸಿದ್ದರಾಮಯ್ಯ ವಾಗ್ಧಾಳಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸರ್ಕಾರಿ ಶಾಲೆಗಳ ( Government School ) ಮೂಲ ಸವಲತ್ತುಗಳ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸೋದಕ್ಕೆ ಎಸ್ ಡಿ ಎಂ ಸಿಗೆ ( SDMC ) ಹಸಿರು ನಿಶಾನೆ ತೋರಿದೆ. ಈ ಮೂಲಕ ನಮ್ಮ ಶಾಲೆ, ನನ್ನ ಕೊಡುಗೆ ಎನ್ನುವಂತ ಹೊಸ ಯೋಜನೆಯನ್ನು ಪರಿಚಯಿಸಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ 100 ರೂಪಾಯಿ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ಧಾಳಿ … Continue reading ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ’ : ಸಿದ್ದರಾಮಯ್ಯ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed