ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿದ್ದು-ಡಿಕೆಶಿ ಒಗ್ಗಟ್ಟಿನ ಮಂತ್ರ: ಒಟ್ಟಿಗೆ ಬಸ್ ಯಾತ್ರೆಯ ಘೋಷಣೆ
ನವದೆಹಲಿ: ಮುಂಬರುವಂತ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತ್ಯೇಕವಾಗಿ ಬಸ್ ಯಾತ್ರೆ ನಡೆಸುವ ನಿರ್ಧಾರ ಪ್ರಕಟಿಸಿದ್ದರು. ಆದ್ರೇ ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಇಂದು ಬ್ರೇಕ್ ಹಾಕಿತ್ತು. ಈ ಬೆನ್ನಲ್ಲೆ ಒಗ್ಗಟ್ಟಿನ ಮಂತ್ರವನ್ನು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಕಟಿಸಿದ್ದಾರೆ. ಅಲ್ಲದೇ ಒಟ್ಟಿಗೆ ಬಸ್ ಯಾತ್ರೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮಂಡ್ಯ: ಪೌರ ಕಾರ್ಮಿಕರ ಸೇವೆ ಅತ್ಯಮೂಲ್ಯ – ಶಾಸಕ ಡಿ.ಸಿ.ತಮ್ಮಣ್ಣ ಎಐಸಿಸಿ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ … Continue reading ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿದ್ದು-ಡಿಕೆಶಿ ಒಗ್ಗಟ್ಟಿನ ಮಂತ್ರ: ಒಟ್ಟಿಗೆ ಬಸ್ ಯಾತ್ರೆಯ ಘೋಷಣೆ
Copy and paste this URL into your WordPress site to embed
Copy and paste this code into your site to embed