ರಾಮನಗರ : ಸಿಎಂ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಗೆ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯನವರೇ ನೀವು ಡಿಕೆಶಿ ಮುಂದೆ ಏನಾಗಿದ್ದೀರಿ..? : ಸಚಿವ R. ಅಶೋಕ್ ವಾಗ್ಧಾಳಿ
ರಾಮನಗರ ಜಿಲ್ಲೆ ಕೆಂಪೇಗೌಡನ ದೊಡ್ಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ‘ಸಿದ್ದರಾಮಯ್ಯ ಗೆ ಬುದ್ಧಿ ಭ್ರಮಣೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸುತ್ತಾರೆ. ಅವರಿಗೆ ಬುದ್ದಿ ಭ್ರಮಣೆಯಾಗಿದೆ. ವಯಸ್ಸಾಗಿದೆ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೆಯದು ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ಗೋಪಾಲಯ್ಯ ಟಾಂಗ್ ಕೊಟ್ಟಿದ್ದಾರೆ
ಸಿದ್ದರಾಮಯ್ಯನವರೇ ನೀವು ಡಿಕೆಶಿ ಮುಂದೆ ಏನಾಗಿದ್ದೀರಿ..? : ಸಚಿವ R. ಅಶೋಕ್ ವಾಗ್ಧಾಳಿ