ಡಿ.ಕೆ ಶಿವಕುಮಾರ್ ಗೆ ಯಾಮಾರಿಸಿ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ್ರ ಮಾಜಿ ಸಿಎಂ ಸಿದ್ದು..? |Bharath Jodo Yathra

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬರ ಮಾಡಿಕೊಂಡರು. ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ … Continue reading ಡಿ.ಕೆ ಶಿವಕುಮಾರ್ ಗೆ ಯಾಮಾರಿಸಿ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ್ರ ಮಾಜಿ ಸಿಎಂ ಸಿದ್ದು..? |Bharath Jodo Yathra