ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ. ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು … Continue reading BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!
Copy and paste this URL into your WordPress site to embed
Copy and paste this code into your site to embed