ಕ್ಯಾಲಿಫೋರ್ನಿಯಾ: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ(Sidhu Moose Wala) ಹತ್ಯೆಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಕೆನಡಾ ಮೂಲದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನನ್ನು ಯುಎಸ್ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ನನ್ನು ನವೆಂಬರ್ 20 ರಂದು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು ಎಂದು ತಿಳಿಸಿವೆ.
ಈ ವರ್ಷದ ಮೇ 29 ರಂದು ಮಾನಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.
BIG NEWS : ಡಿ. 2021 ರ ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣ: NIAಯಿಂದ ಸಂಚುಕೋರನ ಬಂಧನ
BIGG NEWS : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹೆಸರು ನೋಂದಣಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
BIG NEWS : ಡಿ. 2021 ರ ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣ: NIAಯಿಂದ ಸಂಚುಕೋರನ ಬಂಧನ
BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಇಬ್ಬರು ʼವೃದ್ಧ ದಂಪತಿಯ ಕತ್ತುಕೊಯ್ದು ಬರ್ಬರ ಹತ್ಯೆʼ | Chitradurga