BIGG NEWS: ಸಿದ್ರಾಮುಲ್ಲಾ ಖಾನ್‌ ಹೇಳಿಕೆ ವಿಚಾರ; ಸರಣಿ ಟ್ವೀಟ್‌ ಮೂಲಕ ಬಿಜೆಪಿ ಟಾಂಗ್‌

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆದಿರುವ ಸಿಟಿ ರವಿ ಹೇಳಿಕೆ ವಿಚಾರವಾಗಿ ಬಿಜೆಪಿ ಮತ್ತೆ ಸಮರ್ಥಿಸಿಕೊಂಡಿದೆ. BIGG NEWS: ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ; ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಪಾಪಿ ಪತ್ನಿ   ಸರಣಿ ಟ್ವೀಟ್‌ ಮೂಲಕ ಬಿಜೆಪಿ ಅವರು ಸಮರ್ಥನೆ ನೀಡಿದ್ದಾರೆ. ಸಿದ್ರಾಮುಲ್ಲಾ ಖಾನ್‌ ಎಂಬ ಬಿರದುನ್ನು ನಾವಲ್ಲ, ಜನರೇ ನೀಡಿದ್ದಾರೆ ಬಿಜೆಪಿ ಕಿಡಿಕಾರಿದೆ.ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ … Continue reading BIGG NEWS: ಸಿದ್ರಾಮುಲ್ಲಾ ಖಾನ್‌ ಹೇಳಿಕೆ ವಿಚಾರ; ಸರಣಿ ಟ್ವೀಟ್‌ ಮೂಲಕ ಬಿಜೆಪಿ ಟಾಂಗ್‌