ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ … Continue reading ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ