ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಾಗರದ ಸಿಗಂದೂರು ಚೌಡಮ್ಮ ಎಜ್ಯುಕೇಷನಲ್ ಚಾರಿಟೆಬಲ್ ಟ್ರಸ್ಟ್‌ನ ವಿಜಯಕುಮಾರ್ ಹೆರಬೆಟ್ಟು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜನ್ಮದಿನವನ್ನು ಆಡಂಬರವಿಲ್ಲದೆ, ಬಡವರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಸೇವಾ ಕಾರ್ಯಗಳ ಮೂಲಕ ಆಚರಿಸಲಾಗುವುದು … Continue reading ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು