BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’
ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾತುಗಳು ವೈರಲ್ ಆದ ಬೆನ್ನಲ್ಲೇ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ವಿಷಾದ ವ್ಯಕ್ತ ಪಡಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 31/1/26 ರಂದು ಹೊನ್ನಾವರ ತಾಲೂಕಿನಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ನೆಡದ ನನ್ನ ಮಾತು ಯಾವುದೇ ಸಮುದಾಯವನ್ನು ಅವಹೇಳನ ಮಾಡಲು ಆಡಿದ ಮಾತು ಆಗಿರುವುದಿಲ್ಲ. ಒಂದು ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ ಸಂದರ್ಭದಲ್ಲಿ ನಾನು ಕಟ್ಟಿದ ದೇವಸ್ಥಾನದಲ್ಲಿ ಕೆಲವು … Continue reading BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’
Copy and paste this URL into your WordPress site to embed
Copy and paste this code into your site to embed