BREAKING: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!
ಬೆಂಗಳೂರು: ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣಾ ಇತಿಹಾಸದಲ್ಲಿ ಇಂದು ಅತ್ಯಂತ ನಿರ್ಣಾಯಕ ದಿನ. ರಾಜ್ಯ ಸರ್ಕಾರ ಮಂಡಿಸಿದ್ದ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಇನ್ನು ಮುಂದೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮಿಷನ್ (EVM) ಬದಲಿಗೆ ಹಳೆಯ ಮಾದರಿಯ ಬ್ಯಾಲೆಟ್ ಪೇಪರ್ (ಮತಪತ್ರ) ವ್ಯವಸ್ಥೆ ಅಧಿಕೃತವಾಗಿ ಜಾರಿಗೆ ಬರಲಿದೆ. ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ರಾಜ್ಯಪಾಲರ ಅಂಕಿತ ಬೀಳುತ್ತಿದ್ದಂತೆಯೇ ರಾಜ್ಯ … Continue reading BREAKING: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!
Copy and paste this URL into your WordPress site to embed
Copy and paste this code into your site to embed