BIG NEWS: ರಾಜ್ಯ ಸರ್ಕಾರದಿಂದ ‘VA ನೇಮಕಾತಿ’ಯಲ್ಲಿ ಮಹತ್ವದ ಬದಲಾವಣೆ: ‘ಸ್ಪರ್ಧಾತ್ಮಕ ಪರೀಕ್ಷೆ’ ನಿಗದಿ

ಬೆಂಗಳೂರು: ವಿಲೇಜ್ ಅಕೌಂಟ್ ಆಫೀಸರ್ ನೇಮಕಾತಿಯನ್ನು ಈ ಮೊದಲು ದ್ವಿತೀಯ ಪಿಯುಸಿಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಈಗ ರಾಜ್ಯ ಸರ್ಕಾರದಿಂದ ವಿಎ ನೇಮಕಾತಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅದರಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ಜನರಲ್ ಸರ್ವಿಸ್ (ಕಂದಾಯ ಅಧೀನ ಶಾಖೆ) (ಕೇಡರ್ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2024ಕ್ಕೆ … Continue reading BIG NEWS: ರಾಜ್ಯ ಸರ್ಕಾರದಿಂದ ‘VA ನೇಮಕಾತಿ’ಯಲ್ಲಿ ಮಹತ್ವದ ಬದಲಾವಣೆ: ‘ಸ್ಪರ್ಧಾತ್ಮಕ ಪರೀಕ್ಷೆ’ ನಿಗದಿ