ರಾಜ್ಯ ಸರ್ಕಾರದಿಂದ ‘ಮಹತ್ವದ’ ನಿರ್ಧಾರ: ನಿಮ್ಮ ಮನೆಗೆ ಬಾಗಿಲಿಗೆ ಬಂದು ‘ಆರ್‌ಟಿಸಿ-ಆಧಾರ್‌’ ಜೋಡಣೆ!

ಬೆಂಗಳೂರು: ಗ್ರಾಮ ಲೆಕ್ಕಿಗರು ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ. ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್‌ ಬಂದ್‌ ಮಾಹಿತಿ ಪಡೆಯಬೇಕು. ನಿಖರವಾದ ಆಕಾರ್‌ ಬಂದ್‌ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್‌ ಬಂದ್‌ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ಕಂದಾಯ … Continue reading ರಾಜ್ಯ ಸರ್ಕಾರದಿಂದ ‘ಮಹತ್ವದ’ ನಿರ್ಧಾರ: ನಿಮ್ಮ ಮನೆಗೆ ಬಾಗಿಲಿಗೆ ಬಂದು ‘ಆರ್‌ಟಿಸಿ-ಆಧಾರ್‌’ ಜೋಡಣೆ!