ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

ಬೆಂಗಳೂರು: ರಾಜ್ಯದಲ್ಲಿರುವ ಜಲಮೂಲಗಳ ಸಮಗ್ರ ನಿರ್ವಹಣೆ ಹಾಗೂ ನೀರಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ನಿಟ್ಟಿನಲ್ಲಿ ಉಪಗ್ರಹ ದತ್ತಾಂಶ ಹಾಗೂ ಎಐ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಣೆಯನ್ನು ನೀಡಿರುವ ಅವರು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂತರ್ಜಲದ ಮಟ್ಟ ಕುಸಿತಗೊಂಡಿರುವ ಹಾಗೆಯೇ, ನೀರಿನ ಲಭ್ಯತೆ ಅಸಮರ್ಪಕವಾಗಿರುವ ಸಂಧರ್ಭದಲ್ಲಿ ದೇಶದಲ್ಲೆ … Continue reading ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ