ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಲ್ಲಿನ ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಹೆಚ್ ಪಿ ವಿ ಲಸಿಕಾಕರಣ ನೀಡಲಾಗುವುದು ಅಂತ ಘೋಷಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯ ಮಂತ್ರಿಯವರ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-42ರಲ್ಲಿ “ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಪಥಮ ಹಂತದಲ್ಲಿ ಗಣಿ ಭಾದಿತ ಮತ್ತು ಕಲ್ಯಾಣ ಕರ್ನಾಟಕ ಪುದೇಶದ … Continue reading BREAKING: ರಾಜ್ಯ ಸರ್ಕಾರದಿಂದ ‘ಮಹಿಳೆಯರ ಗರ್ಭಕಂಠದ ಕ್ಯಾನ್ಸರ್’ ತಡೆಗೆ ಮಹತ್ವದ ಕ್ರಮ: 14 ವರ್ಷದ ಹೆಣ್ಣುಮಕ್ಕಳಿಗೆ ‘HPV ಲಸಿಕೆ’
Copy and paste this URL into your WordPress site to embed
Copy and paste this code into your site to embed