BREAKING: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾರ್ಯಪಡೆ ಘಟಕ ರಚಿಸಿ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕವಾಗಿ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ಘಟಕವನ್ನು ಸೃಜಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮವನ್ನು ಕೈಗೊಂಡಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿ ಹೊರಡಿಸಿದ್ದು, ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ರಾಜ್ಯದಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ” (Anti Narcotic Task Force) ಘಟಕವನ್ನು 388 ವಿವಿಧ ದರ್ಜೆಯ … Continue reading BREAKING: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾರ್ಯಪಡೆ ಘಟಕ ರಚಿಸಿ ಸರ್ಕಾರ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed