BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಕರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ … Continue reading BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ