ಜೈಪುರ (ರಾಜಸ್ಥಾನ) : ಇಂದು ಬೆಳಗ್ಗೆ ರಾಜಸ್ಥಾನದ ಖಾತು ಶ್ಯಾಮ್ಜಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರು ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 20,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ
“ಖಾತು ಶ್ಯಾಮ್ಜಿ ದೇವಸ್ಥಾನದಲ್ಲಿ ಸಂಭವಿಸಿದ ಅಪಘಾತದ ಕುರಿತು ವಿಭಾಗೀಯ ಆಯುಕ್ತರಿಂದ ತನಿಖೆ ನಡೆಸಲಾಗುವುದು. ಈ ಘಟನೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಮತ್ತು ಗಾಯಗೊಂಡವರಿಗೆ 20,000 ರೂ.ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ” ಎಂದು ಗೆಹ್ಲೋಟ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Rajasthan CM Ashok Gehlot announces an ex-gratia of Rs 5 Lakhs each for the next of kin of the deceased and an aid of Rs 20,000 each for those injured in the stampede at Khatu Shyamji Temple in Sikar. https://t.co/xtX09axNWC pic.twitter.com/W82HWmLhZU
— ANI MP/CG/Rajasthan (@ANI_MP_CG_RJ) August 8, 2022
ಮಾಸಿಕ ಜಾತ್ರೆಯ ಸಂದರ್ಭದಲ್ಲಿ ಇಂದು ಮುಂಜಾನೆ ದೇವಸ್ಥಾನದ ಪ್ರವೇಶ ಬಾಗಿಲು ತೆರೆದಾಗ ಸಿಕಾರ್ನ ಖಾತು ಶ್ಯಾಮ್ಜಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ ಒಂದೇ ವಾರದಲ್ಲಿ 34 ಜನ ಸಾವು!
Big news: ಇಂದು ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ʻವೆಂಕಯ್ಯ ನಾಯ್ಡುʼ ಅವರಿಗೆ ಬೀಳ್ಕೊಡುಗೆ…
BIGG NEWS: ಕಲ್ಲಿದ್ದಲು ಹಗರಣ: ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ