ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir

ಉತ್ತರ ಪ್ರದೇಶ : ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಅವರ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಗುರುವಾರ ಸಮರ್ಪಿಸಿತು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. … Continue reading ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir