ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್

ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಡಿ. 20 ರಂದು ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಗುರುವಾರ ಹೇಳಿದರು. ಕೈಗಾರಿಕಾ ತರಭೇತಿ ಸಂಸ್ಥೆ ಮತ್ತು ಉದ್ಯೋಗ ಇಲಾಖೆ, ತರಭೇತಿ ಸಂಸ್ಥೆ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆಯುವ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಅಧ್ಯಕ್ಷತೆ ವಹಿಸಲಿದ್ದು, ಇಲಾಖೆಯ … Continue reading ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್