ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಸ್ಥಾಪನೆಯಾಗಿ 25 ವರ್ಷಗಳು ತುಂಬಿವೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವವನ್ನು ಆಚರಣೆ ಮಾಡಲಾಯಿತು. ಬೃಹತ್ ಸಮಾವೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಳ್ಳಿ ಹಬ್ಬದ ಸಂಭ್ರಮದ ಕಾರಣದಿಂದಾಗಿ ಬೆಳ್ಳಿ ನಾಣ್ಯವನ್ನು ಕೂಡ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ವೈಎಸ್ ವಿ ದತ್ತ, ಟಿ.ಎ ಶರವಣ, ಹೆಚ್.ಎಂ ರಮೇಶ್ … Continue reading ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್
Copy and paste this URL into your WordPress site to embed
Copy and paste this code into your site to embed