ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ … Continue reading ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ