ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆಯು ಪರಾಕಾಷ್ಠೆ ತಲುಪಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರು ಜಗತ್ತಿನ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮ ಇಲಾಖೆಯಲ್ಲಿ ಏನು ಭ್ರಷ್ಟಾಚಾರ ನಡೆದಿದೆ ಎಂದು ಅವರಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು. ನನ್ನ ಪ್ರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಒಂದು ಸಾವಿರ ಕೋಟಿಗಿಂತ ಹೆಚ್ಚು ಭ್ರಷ್ಟಾಚಾರ … Continue reading ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್