BIG NEWS: ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ ಘೋಷಣೆ

ದಾವಣಗೆರೆ : ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು. ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, … Continue reading BIG NEWS: ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ ಘೋಷಣೆ