ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಶ್ರೀರಾಮುಲು

ಬೆಂಗಳೂರು / ಬೆಳಗಾವಿ ಸುವರ್ಣಸೌಧ : ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರು ನೀಡಿರುವ ವರದಿಯನ್ವಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಿ ಶೆಡ್ಯೂಲ್-9 ರಲ್ಲಿ ಸೇರ್ಪಡೆಗೊಳಿಸಿ ಸಂರಕ್ಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮು ಹೇಳಿದರು. ವಿಧಾನ ಪರಿಷತ್ತಿನಲ್ಲಿಂದು ಸದಸ್ಯ ಶರವಣ ಟಿ ಎ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಶ್ರೀರಾಮುಲು ಮಾತನಾಡಿದರು, ಸಂವಿಧಾನದ ಶೆಡ್ಯೂಲ್-9 ರಲ್ಲಿ ಸೇರ್ಪಡೆಗೊಳಿಸಿ ಸಂರಕ್ಷಿಸಲು ಕೇಂದ್ರ … Continue reading ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಶ್ರೀರಾಮುಲು