Crime News: ಕುಡಿದ ನಶೆಯಲ್ಲಿ ತಂದೆಯನ್ನೇ ಕೊಲೆಗೈದ ಪಾಪಿ ಪುತ್ರ: ಹೃದಯಾಘಾತ ನಾಟಕ ಮಾಡಿದಾತ ಅರೆಸ್ಟ್
ಹಾಸನ: ಜಿಲ್ಲೆಯಲ್ಲಿ ಕುಡಿದ ನಶೆಯಲ್ಲಿ ತಂದೆಯೊಂದಿಗೆ ಜಗಳವಾಡಿದಂತ ಪುತ್ರನೊಬ್ಬ, ಅದೇ ನಶೆಯಲ್ಲಿ ತಂದೆಯನ್ನೇ ಕೊಲೆಗೈದಿರುವು ಘಟನೆ ನಡೆದಿದೆ. ಕೊಲೆಗೈದ ಬಳಿಕ ಹೃದಯಾಘಾತವಾಗಿದೆ ಅಂತ ಹೇಳಿ, ಆಸ್ಪತ್ರೆಗೆ ಕೊಂಡೊಯ್ದು, ಆ ಬಳಿಕ ಅಂತ್ಯಸಂಸ್ಕಾರಕ್ಕೆ ಶವವನ್ನು ಕೊಂಡೊಯ್ದ ಸಂದರ್ಭದಲ್ಲೇ ಪುತ್ರನ ತಾಯಿ ದೂರು ನೀಡಿದ್ದಾರೆ. ಈ ಬಳಿಕ ಕೊಲೆಯ ನಾಟಕ ಬಯಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಕುಡಿದ ನಶೆಯಲ್ಲಿ ದಿನೇಶ್ ಹಾಗೂ ಆತನ ತಂದೆ ಶಶಿಧರ್(58) ಎಂಬುವರ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ … Continue reading Crime News: ಕುಡಿದ ನಶೆಯಲ್ಲಿ ತಂದೆಯನ್ನೇ ಕೊಲೆಗೈದ ಪಾಪಿ ಪುತ್ರ: ಹೃದಯಾಘಾತ ನಾಟಕ ಮಾಡಿದಾತ ಅರೆಸ್ಟ್
Copy and paste this URL into your WordPress site to embed
Copy and paste this code into your site to embed