ಡಿಪ್ಲೊಮಾ ಇನ್  ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಇವರು ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1-07-2024 ರಿಂದ ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು, ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಪಡೆಯುವ ಆಭ್ಯರ್ಥಿಗಳಿಗೆ … Continue reading ಡಿಪ್ಲೊಮಾ ಇನ್  ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ