ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಮುಕ್ತ ಸ್ವಾಗತ: ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ … Continue reading ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಮುಕ್ತ ಸ್ವಾಗತ: ಸಚಿವ ಎಂ.ಬಿ ಪಾಟೀಲ