Breaking news‌: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್: ಪಿ.ವಿ ಸಿಂಧುಗೆ ಚಾಂಪಿಯನ್ ಪಟ್ಟ

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಸಿಂಗಾಪುರ ಓಪನ್ 2022(Singapore Open) ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಚೀನಾದ ವಾಂಗ್ ಝಿ ಯಿ ವಿರುದ್ಧ ಡಬಲ್ ಪದಕ ವಿಜೇತೆ ಪಿವಿ ಸಿಂಧು(PV Sindhu) ಜಯ ಸಾಧಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ. ಇಂದು ನಡೆದ ಸಿಂಗಾಪುರ ಓಪನ್ ಫೈನಲ್‌ನಲ್ಲಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಚೀನಾದ ವಾಂಗ್ ಝಿ ಯಿ ಅವರನ್ನು 21-9, 11-21, 21-15 ಅಂತರದಿಂದ ಸೋಲಿಸಿ ಮೂರನೇ ಪ್ರಶಸ್ತಿಯನ್ನು ಗೆದ್ದರು. ಸಿಂಧು ಸಿಂಗಾಪುರ ಓಪನ್ … Continue reading Breaking news‌: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್: ಪಿ.ವಿ ಸಿಂಧುಗೆ ಚಾಂಪಿಯನ್ ಪಟ್ಟ