BREAKING: IAS ಅಧಿಕಾರಿ ರೋಹಿಣಿ ಸಿಂಧೂರಿ, ಪತಿ ವಿರುದ್ಧ ‘ಖ್ಯಾತ ಗಾಯಕ ಲಕ್ಕಿ ಆಲಿ’ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಖ್ಯಾತ ಗಾಯಕ ಲಕ್ಕಿ ಆಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಹಾಗೂ ಬಾಮೈದನ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿರುವಂತ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ … Continue reading BREAKING: IAS ಅಧಿಕಾರಿ ರೋಹಿಣಿ ಸಿಂಧೂರಿ, ಪತಿ ವಿರುದ್ಧ ‘ಖ್ಯಾತ ಗಾಯಕ ಲಕ್ಕಿ ಆಲಿ’ ಲೋಕಾಯುಕ್ತಕ್ಕೆ ದೂರು