BREAKING: ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಖ್ಯಾತ ಗಾಯಕ ಸೋನು ನಿಗಮ್ | Sonu Nigam
ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಸಂಗೀತ ಕಾರ್ಯಕ್ರಮ ನಡೆಸುವಾಗ ಖ್ಯಾತ ಗಾಯಕ ಸೋನು ನಿಗಮ್ ಅವರು ಹೇಳಿದ್ದಂತ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್ಐಆರ್ ಕೂಡ ದಾಖಲಾಗಿತ್ತು. ಇಂದು ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಕೂಡ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಬೆಳವಣಿಗೆಯ ನಂತ್ರ ಕೊನೆಗೂ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ … Continue reading BREAKING: ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಖ್ಯಾತ ಗಾಯಕ ಸೋನು ನಿಗಮ್ | Sonu Nigam
Copy and paste this URL into your WordPress site to embed
Copy and paste this code into your site to embed