ಉಂಡ ಮನೆಗೆ ಎರಡು ಬಗೆಯುವ ಸೋನು ನಿಗಮ್ ವರ್ತನೆ ಖಂಡನೀಯ: ಚಿತ್ರ ಸಾಹಿತಿ ಕವಿರಾಜ್ ಕಿಡಿ

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾನೂನಿನ ಕುಣಿಕೆಗೆ ಸಿಲುಕಿದ್ದಾರೆ. ಇದರ ನಡುವೆ ತಮ್ಮ ಮೊದಲ ಹೇಳಿಕೆಯಲ್ಲಿ ತಮ್ಮ ಕಾರ್ಯಕ್ರಮದ ವೇಳೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದರು. ಅದಕ್ಕೆ ಪಹಲ್ಗಾಮ್ ಹೋಲಿಕೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ. ಇಂತ ಹೇಳಿಕೆ ನೀಡಿದಂತ ಸೋನು ನಿಗಮ್ ವಿರುದ್ಧ ಕನ್ನಡದ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಕಿಡಿಕಾರಿದ್ದಾರೆ. ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಚಿತ್ರಸಾಹಿತಿ ಕವಿರಾಜ್ ಅವರು, ಸೋನು ನಿಗಮ್ ಅವರ ವೀಡಿಯೊ ಕ್ಲಿಪ್ … Continue reading ಉಂಡ ಮನೆಗೆ ಎರಡು ಬಗೆಯುವ ಸೋನು ನಿಗಮ್ ವರ್ತನೆ ಖಂಡನೀಯ: ಚಿತ್ರ ಸಾಹಿತಿ ಕವಿರಾಜ್ ಕಿಡಿ